ಬ್ರೇಕಿಂಗ್ ನ್ಯೂಸ್

ರಮೇಶ ಖೇತಗೌಡರ ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ

ಬೆಳಗಾವಿ : ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲೆಯ ಪಕ್ಷದ ಕಾರ್ಯವನ್ನು ಮುನ್ನಡೆಸಲು ಹಾಗೂ ಸಂಘಟನೆಯನ್ನು ವಿಸ್ತರಿಸುವದಕ್ಕಾಗಿ ಪಕ್ಷದ ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ರಾಯಬಾಗ ತಾಲೂಕಿನ ಮುಗುಳಕೋಡ ಪಟ್ಟಣದ ರಮೇಶ ಖೇತಗೌಡರ ಅವರನ್ನು ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

About the author

Mallu Bolanavar